ಹದಿಹರೆಯದ ಮಕ್ಕಳು ಹಾದಿ ತಪ್ಪದಂತೆ ಜಾಗ್ರತೆ ವಹಿಸಬೇಕೇ…?
(ನ್ಯೂಸ್ ಕಡಬ) newskadaba.com ಮ0ಗಳೂರು, ಜೂ.30. ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಮಕ್ಕಳೇ ಮಾದಕ ವಸ್ತುಗಳಿಗೆ ಆಕರ್ಷಿತರಾಗುತ್ತಿರುವ ಪ್ರಕರಣಗಳು ಕಂಡು ಬರುತ್ತಿದ್ದು, ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳ ಬಾಹ್ಯ ಚಟುವಟಿಕೆಗಳ ಮೇಲೆ ನಿಗಾ ಇಡಬೇಕಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಕರೆ ನೀಡಿದ್ದಾರೆ. ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ಮಾನಸಿಕ ವಿಭಾಗ) ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ವಾರ್ತಾ ಮತ್ತು […]
ಹದಿಹರೆಯದ ಮಕ್ಕಳು ಹಾದಿ ತಪ್ಪದಂತೆ ಜಾಗ್ರತೆ ವಹಿಸಬೇಕೇ…? Read More »
ಕರಾವಳಿ









