ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್
(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.12: ಮದುವೆ ಹಾಲ್ ನಲ್ಲಿ ಮಕ್ಕಳ ಕತ್ತಿನಿಂದ, ಮಹಿಳೆಯರ ಬ್ಯಾಗ್ ನಿಂದ ಚಿನ್ನಭಾರಣ ಕದಿಯುತ್ತಿದ್ದ ಮಹಿಳೆ ಈಗ ಬಂಟ್ವಾಳ ನಗರ ಪೊಲೀಸ್ ಠಾಣೆಯ ಅತಿಥಿಯಾಗಿದ್ದಾಳೆ. ಇತ್ತೀಚಿನ ದಿನಗಳಲ್ಲಿ ಮದುವೆ ಹಾಲ್ ಗಳಲ್ಲಿ ಮಹಿಳೆಯರ ಬ್ಯಾಗ್, ಚಿಕ್ಕ ಮಕ್ಕಳ ಕತ್ತಿನಿಂದ ಚಿನ್ನದ ಸರ ಕಳವಾಗುತ್ತಿರುವ ಬಗ್ಗೆ ಹಾಲ್ ನ ಸಿಸಿ ಟಿವಿಯಲ್ಲಿ ಸೆರೆಯಾಗಿರುವ ದೃಶ್ಯ ಆಧರಿಸಿ ಹಾಲ್ ಮಾಲೀಕರು ಬಂಟ್ವಾಳ ನಗರ ಮತ್ತು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಗುರುವಾರ ಪಾಣೆಮಂಗಳೂರಿನ […]
ಬಂಟ್ವಾಳ :ಮದುವೆ ಸಮಾರಂಭಗಳಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಚೋರಿ ಮಹಿಳೆ ಅಂದರ್ Read More »
ಕರಾವಳಿ, ಕ್ರೈಮ್ ನ್ಯೂಸ್









