ಮೀನುಗಾರಿಕಾ ದೋಣಿ ದುರಂತ ➤ ಶಾಸಕ ವೇದವ್ಯಾಸ್ ಕಾಮತ್ ಸಾಂತ್ವನ
(ನ್ಯೂಸ್ ಕಡಬ) newskadaba.com ಮಂಗಳೂರು ಡಿ. 02 : ಧಕ್ಕೆಯ ಅಳಿವೆ ಬಾಗಿಲಿನಲ್ಲಿ ಸಂಭವಿಸಿದ ಮೀನುಗಾರಿಕಾ ದೋಣಿ ದುರಂತದಿಂದ ಮೃತಪಟ್ಟವರಿಗೆ ಸರಕಾರದಿಂದ ಪರಿಹಾರ ಧನ ಘೋಷಿಸುವ ಕುರಿತು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ. ಬಂದರಿಗೆ ಭೇಟಿ ನೀಡಿದ ವೇಳೆ ಮಾತನಾಡಿದ ಶಾಸಕ ಕಾಮತ್, ಬೋಟ್ ದುರಂತಕ್ಕೀಡಾಗಿರುವ ವಿಚಾರ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ವಿಚಾರ ತಿಳಿದ ತಕ್ಷಣವೇ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. ಇಬ್ಬರ ಮೃತ ದೇಹ ಪತ್ತೆಯಾಗಿದ್ದು […]
ಮೀನುಗಾರಿಕಾ ದೋಣಿ ದುರಂತ ➤ ಶಾಸಕ ವೇದವ್ಯಾಸ್ ಕಾಮತ್ ಸಾಂತ್ವನ Read More »
ಕರಾವಳಿ









