ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!!
(ನ್ಯೂಸ್ ಕಡಬ) newskadaba.com ಬಂಟ್ವಾಳ: ಆ.07,. ತಲಕಾವೇರಿಯಲ್ಲಿ ಗುಡ್ಡ ಕುಸಿದು ನಾಪತ್ತೆಯಾದ ಐವರು ಅರ್ಚಕರ ಪೈಕಿ ಒಬ್ಬರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ಎಂದು ಮಾಹಿತಿ ಲಭ್ಯವಾಗಿದ್ದು, ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ 24 ವರ್ಷದ ರವಿಕಿರಣ್ ನಾಪತ್ತೆಯಾದ ಯುವ ಅರ್ಚಕರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಗುರುವಾರ ಬೆಳಿಗ್ಗೆ ತಲಕಾವೇರಿಯಲ್ಲಿ ಗುಡ್ಡ ಜರಿದು ಬಿದ್ದ ಹಿನ್ನೆಲೆಯಲ್ಲಿ ಆರ್ಚಕರ ಮನೆ ಸಂಪೂರ್ಣ ಜಲಸಮಾದಿಯಾಗಿತ್ತು. ಮನೆಯೊಳಗೆ ಇದ್ದ ಎಲ್ಲರೂ […]
ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!! Read More »
ಕರಾವಳಿ





