ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ

(ನ್ಯೂಸ್‌ ಕಡಬ) newskadaba.com,  ನ.27 ಬಂಟ್ವಾಳ: ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ. ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್ […]

ಬಂಟ್ವಾಳ : ವಿದ್ಯುತ್ ದುರಸ್ತಿಯ ಸೋಗಿನಲ್ಲಿ ಬಂದು ಕಳ್ಳತನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್