ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ
(ನ್ಯೂಸ್ ಕಡಬ) newskadaba.com, ಸೆ. 03 ಬಂಟ್ವಾಳ : ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ನೋಡಲು ರಸ್ತೆಯಂತಿದ್ದರೂ, ಚಂದ್ರಗ್ರಹದ ಅಂಗಳದಂತಾಗಿದೆ. ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆಯು ಸದಾ ಒಂದಲ್ಲಾ ಒಂದು ಕಾರಣದಿಂದಾಗಿ ಸುದ್ದಿಯಾಗುತ್ತಲೇ ಇರುತ್ತದೆ. ಇಲ್ಲಿನ ರಸ್ತೆಯ ಸಮಸ್ಯೆ ಬಗ್ಗೆ ಸಾರ್ವಜನಿಕ ಆರೋಪಗಳು ಕೇಳಿಬಂದಿದ್ದು, ರಸ್ತೆ ರಿಪೇರಿ ಮಾಡಿ ಕೊಡಿ ಎಂಬ ಒತ್ತಾಯಗಳು ಕೇಳಿ ಬಂದಿವೆ. ರಾ.ಹೆ.75 ರ ಬಿ.ಸಿ.ರೋಡು ಸಮೀಪದ ಬ್ರಹ್ಮರಕೂಟ್ಲು ಟೋಲ್ ಫ್ಲಾಝಾದ ಬಳಿಯ ಸರ್ವೀಸ್ ರಸ್ತೆಯು ಅವ್ಯವಸ್ಥೆಯಿಂದ […]
ಬಂಟ್ವಾಳ: ಚಂದ್ರಗ್ರಹದ ಅಂಗಳದಂತಾದ ಬ್ರಹ್ಮರಕೋಟ್ಲು ಟೋಲ್ ಪ್ಲಾಜಾದ ಬಳಿಯ ಸರ್ವೀಸ್ ರಸ್ತೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್