ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ
(ನ್ಯೂಸ್ ಕಡಬ) newskadaba.com, ಫೆ.13: ಕುಕ್ಕಿಪಾಡಿ ಗ್ರಾಮದ ಕೆಂತಲೆ ಎಂಬಲ್ಲಿನ ಗುಡ್ಡವೊಂದರಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, ಗಿಡ -ಮರಗಳು ಸುಟ್ಟು ಭಸ್ಮವಾಗಿದೆ.ನಿತ್ಯಾನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಘಟನಾ ಸ್ಥಳದಿಂದ ದಟ್ಟವಾದ ಹೊಗೆ ಆವರಿಸಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ ನಿತ್ಯಾನಂದ ಅವರು ಬಂಟ್ವಾಳ, ಮೂಡುಬಿದಿರೆ ಮತ್ತು ಬೆಳ್ತಂಗಡಿ ಅಗ್ನಿಶಾಮಕ ಠಾಣೆಗಳಿಗೆ ಮಾಹಿತಿ ನೀಡಿದ್ದರು. ಆದರೆ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವುದು ತಡವಾದ ಕಾರಣ, ಸ್ಥಳೀಯ ನಿವಾಸಿಗಳೇ ನೀರು ಹಾಯಿಸಿ ಬೆಂಕಿಯನ್ನು ನಂದಿಸುವಲ್ಲಿ […]
ಬಂಟ್ವಾಳ: ಕೆಂತಲೆ ಗುಡ್ಡದಲ್ಲಿ ಕಾಣಿಸಿಕೊಂಡ ಆಕಸ್ಮಿಕ ಅಗ್ನಿ; ಮರ-ಗಿಡಗಳು ಸುಟ್ಟು ಭಸ್ಮ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್








