ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು
(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಚಾವರ್ ಲೆಟ್ ಸ್ಪಾರ್ಕ್ ಕಾರು ಬೆಳಿಗ್ಗಿನ ಜಾವ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳೆತ್ತರದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟು, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬಿಸಿರೋಡು – ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಾಂಬಿಲ ಎಂಬಲ್ಲಿ ನಡೆದಿದೆ. ಕೊಡಿಯಾಲ್ ಬೈಲು ನಿವಾಸಿ ಭಾಗೀರಥಿ ಮೃತಪಟ್ಟ ಮಹಿಳೆಯಾಗಿದ್ದು. ಚಾಲಕ ರೂಪೇಶ್ ಅವರಿಗ ಗಂಭೀರ ಸ್ವರೂಪದ ಗಾಯಗಳಾಗಿದ್ದು, […]
ಬಂಟ್ವಾಳ: ನಿಯಂತ್ರಣ ತಪ್ಪಿ ಅಡಿಕೆಡ ತೋಟಕ್ಕೆ ಬಿದ್ದ ಕಾರು; ಮಹಿಳೆ ಮೃತ್ಯು Read More »
ಕರಾವಳಿ
