ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ನ. 05 ಬಂಟ್ವಾಳ: ಲಕ್ಷಾಂತರ ಮೌಲ್ಯದ ಚಿನ್ನ, ಬೆಳ್ಳಿಯನ್ನು ದೇವಲದ ಬಾಗಿಲು ಮುರಿದು ಖದೀಮರು ಕಳ್ಳತನ  ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಸುಜೀರು ಎಂಬಲ್ಲಿರುವ ಶ್ರೀದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ನಡೆದಿದೆ. ಕಳ್ಳತನದ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮುಂಜಾನೆ 4 ಗಂಟೆಗೆ ದೇವಸ್ಥಾನದ ಬಾಗಿಲು ಮುರಿದು ನೂರಾರು ವರ್ಷಗಳ ಹಳೆಯದಾದ ಒಂದೂವರೆ ಕೆ.ಜಿ‌.ತೂಕದ ಬೆಳ್ಳಿಯ ದೇವರ ಪೀಠ, ಬಂಗಾರದ ದೇವರ ಮೂಗುತಿ, ದೇವರ ಕೊಡೆ ಸೇರಿ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ […]

ಬಂಟ್ವಾಳ: ದೇವಳದ ಬಾಗಿಲು ಮುರಿದು ಚಿನ್ನಾಭರಣ ದೋಚಿ ಪರಾರಿ Read More »

ಕರಾವಳಿ