ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ – ಕೃತಕ ಹೊಳೆ ಸೃಷ್ಟಿ

(ನ್ಯೂಸ್ ಕಡಬ) newskadaba.com, ಮೇ.27. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಆಂಧ್ರಪ್ರದೇಶದ ಕೆಎನ್‌ಆರ್ ಕಂಪೆನಿಯ ಬೇಜವಾಬ್ದಾರಿತನದ ಕೆಲಸಗಳಿಂದ ಮಾಣಿ ಸೂರಿಕುಮೇರು ಮಧ್ಯೆ ಹಲವಾರು ಅವಾಂತರಗಳು ಸೃಷ್ಠಿಯಾಗಿದೆ. ರಾಜ್ ಕಮಲ್ ಹಾಲ್ ಬಳಿ ಮತ್ತು ಟಿಕ್ಕಾ ಪಾಯಿಂಟ್ ಹೋಟೆಲ್ ಸಮೀಪ ಚರಂಡಿಗಳಲ್ಲಿ ತುಂಬಿರುವ ಮಣ್ಣು ತೆಗೆಯದೇ ಇರುವುದರಿಂದ ಮಳೆಯ ನೀರೆಲ್ಲಾ ರಸ್ತೆಯಲ್ಲೇ ತುಂಬಿ ಕೃತಕ ಹೊಳೆ ನಿರ್ಮಾಣವಾಗಿ ವಾಹನ ಸಂಚಾರ ಸುಗಮವಾಗುತ್ತಿಲ್ಲ, ಅದೇ ರೀತಿ ಹಳೀರ ಮಾನಸ ತೆಂಗಿನ ಎಣ್ಣೆಯ ಮಿಲ್ ಸಮೀಪ ಎತ್ತರದಲ್ಲಿ ಇರುವ ಮೂರು […]

ಬಂಟ್ವಾಳ : ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಅವಾಂತರ – ಕೃತಕ ಹೊಳೆ ಸೃಷ್ಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್