ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ
(ನ್ಯೂಸ್ ಕಡಬ) newskadaba.com, ಫೆ.01 ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್ಗೇಟ್ ಅವ್ಯವಸ್ಥೆಯ ವಿರುದ್ಧ ಕೈಕಂಬದಿಂದ ಟೋಲ್ ಗೇಟ್ ವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆಯು ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರುರವರ ನೇತೃತ್ವದಲ್ಲಿ ಶುಕ್ರವಾರ ಸಂಜೆ ನಡೆಯಿತು. ಕೈಕಂಬ ಜಂಕ್ಷನ್ನಲ್ಲಿ ಎಸ್ಡಿಪಿಐ ಧ್ವಜವನ್ನು ಅನ್ವರ್ ಸಾದತ್ ಬಜತ್ತೂರುರವರು ಜಿಲ್ಲಾ ಉಪಾಧ್ಯಕ್ಷರೂ, ಕಾರ್ಯಕ್ರಮದ ಉಸ್ತುವಾರಿಯೂ ಆದ ಮೂನಿಶ್ ಅಲಿಯವರಿಗೆ ಹಸ್ತಾಂತರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಪ್ರತಿಭಟನಾ […]
ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್ ಗೇಟ್ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್