ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ
(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 04. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ ಆಶ್ರಯದಲ್ಲಿ ಮಧ್ಯಪ್ರದೇಶದ ಮಂಡ್ಸೌರುನಲ್ಲಿ ಜರುಗಿದ ರಾಷ್ಟ್ರಮಟ್ಟದ ಈಜು ಚಾಂಪಿಯನ್ ಶಿಫ್ 2024ರಲ್ಲಿ ಇಂಡಿವಿಜುವಲ್ ಮೆಡ್ಲೆಯಲ್ಲಿ ಶ್ರೀ ರಾಮ ಪ್ರೌಢಶಾಲಾ ಕಲ್ಲಡ್ಕದ 9 ನೇ ತರಗತಿಯ ಅನರ್ಘ್ಯ ಎ.ಆರ್ ಅವರು 17 ರ ವರ್ಷ ಒಳಗಿನ ಹುಡುಗಿಯರ ಈಜು ಸ್ಫರ್ಧೆಯ 400ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಚಿನ್ನ, 200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಇಂಡಿಯ ಈಜು […]
ಬಂಟ್ವಾಳ: ಶ್ರೀ ರಾಮ ವಿದ್ಯಾಕೇಂದ್ರದ ಸಹೋದರಿ ವಿದ್ಯಾರ್ಥಿನಿಯರು ಎಸ್ ಜಿಎಫ್ ಈಜು ಸ್ಫರ್ಧೆಗೆ ಆಯ್ಕೆ Read More »
ಕರಾವಳಿ, ಕ್ರೀಡಾ ನ್ಯೂಸ್