ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ತಾಲೂಕು ಪಂಚಾಯತ್, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ವಿಟ್ಲ ಪಟ್ಟಣ ಪಂಚಾಯತ್ ಇವರ ಸಹಯೋಗದೊಂದಿಗೆ 2024-25ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸೆಪ್ಟೆಂಬರ್ 23ರಂದು ಬೆಳಿಗ್ಗೆ 09 ಗಂಟೆಗೆ ವಿಠಲ ಪದವಿ ಪೂರ್ವ ಕಾಲೇಜು ಮೈದಾನ, ವಿಟ್ಲದಲ್ಲಿ ನಡೆಯಲಿದೆ. ತಾಲೂಕು ಮಟ್ಟದಲ್ಲಿ ಸಂಘಟಿಸಲಾಗುವ ಕ್ರೀಡೆಗಳ […]
ಸೆ.23ರಂದು ಬಂಟ್ವಾಳ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »
ಕರಾವಳಿ, ಕ್ರೀಡಾ ನ್ಯೂಸ್
