ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 14. ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದ ಕಳ್ಳರು 3.54 ಲಕ್ಷ ರೂ. ಮೌಲ್ಯದ ಆಭರಣ ಹಾಗೂ ನಗದು ಕಳವು ಮಾಡಿದ ಘಟನೆ ಪುದು ಗ್ರಾಮದ ಪೆರಿಯಾರ್ ನಲ್ಲಿ ನಡೆದಿರುವುದಾಗಿ ಸೆಪ್ಟೆಂಬರ್ 12ರಂದು ಬೆಳಕಿಗೆ ಬಂದಿದೆ. ಪೆರಿಯಾರ್ ಬಾಲ್ಪಬೊಟ್ಟು ನಿವಾಸಿ ಮಹಮ್ಮದ್ ಇಕ್ಬಾಲ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕ್ಯಾಟರಿಂಗ್ ಕೆಲಸ ಮಾಡುತ್ತಿರುವ ಅವರು ಸೆ. 8ರಂದು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಬೆಂಗಳೂರಿನಲ್ಲಿರುವ ಸಂಬಂಧಿಕರ […]
ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ಆಭರಣ, ನಗದು ಕಳ್ಳತನ Read More »
ಕರಾವಳಿ, ಕ್ರೈಮ್ ನ್ಯೂಸ್