ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!
(ನ್ಯೂಸ್ ಕಡಬ) newskadaba.com ಹಾಸನ, ನ. 05. ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು […]
ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..! Read More »
ಕರ್ನಾಟಕ, ಕ್ರೈಮ್ ನ್ಯೂಸ್
