ವಾಯುಭಾರ ಕುಸಿತ: ಇನ್ನೂ 3 ದಿನಗಳ ಕಾಲ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 11ಬೆಂಗಳೂರು:  ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಕರ್ನಾಟಕ ಹೊರತುಪಡಿಸಿ ಉಳಿದೆಲ್ಲಾ ಭಾಗಗಳಲ್ಲಿ ವಾಡಿಕೆ ಪ್ರಮಾಣದ ಮಳೆ ಕಳೆದ ಹತ್ತು ದಿನಗಳಲ್ಲಿ ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಶೇ.14 […]

ವಾಯುಭಾರ ಕುಸಿತ: ಇನ್ನೂ 3 ದಿನಗಳ ಕಾಲ ಮಳೆ ಸಾಧ್ಯ Read More »

ಕರ್ನಾಟಕ