ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 11. ಜೈನ ಸಮುದಾಯದ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಧಾನ ಮತ್ತು ಸಹಾಯಕ ಅರ್ಚಕರುಗಳಿಗೆ ಹಾಗೂ ಸಿಖ್ ಗುರುದ್ವಾರಗಳಲ್ಲಿರುವ ಮುಖ್ಯ ಮತ್ತು ಸಹಾಯಕ ಗ್ರಂಥಿಗಳಿಗೆ ಮಾಸಿಕ ಗೌರವಧನ ನೀಡಲು ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ದಕ್ಷಿಣ ಕನ್ನಡ ಜಿಲ್ಲೆಯ ಜೈನ್ ಬಸದಿಗಳು ಕರ್ನಾಟಕ ರಾಜ್ಯದಲ್ಲಿನ ಸಂಘಗಳ ನೋಂದಾಣಿ ಕಾಯ್ದೆಯನ್ವಯ ಅಥವಾ ಇತರೆ ಸಂಬಂಧಪಟ್ಟ ಕಾಯ್ದೆಯಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಧಾನ ಗ್ರಂಥಿ/ಅರ್ಚಕರಿಗೆ ರೂ.6000 ಮತ್ತು ಸಹಾಯಕ ಗ್ರಂಥಿ/ಅರ್ಚಕರಿಗೆ ರೂ.5000 ಮಾಸಿಕ ಗೌರವಧನ ನೀಡಲಾಗುತ್ತದೆ. ಸಲ್ಲಿಸಬೇಕಾದ […]
ಬಸದಿ, ಸಿಖ್ ಗುರುದ್ವಾರ ಅರ್ಚಕರಿಗೆ ಗೌರವಧನ: ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ