ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ನೆರೆ‌ ಮನೆಯ ಮಹಿಳೆಯೊಬ್ಬರು ಸ್ನಾನ ಮಾಡುವ ಸಂದರ್ಭ ಅದರ ವಿಡಿಯೋವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಹೊಸಕಾಡು ಎಂಬಲ್ಲಿ ಬುಧವಾರ ರಾತ್ರಿ ನಡೆದಿದ್ದು, ಶುಕ್ರವಾರದಂದು ತಡವಾಗಿ ಬೆಳಕಿಗೆ ಬಂದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು‌ ಬಂದಿದೆ. ಬಂಧಿತ ಆರೋಪಿ ಸುಮಂತ್ ತನ್ನ ನೆರೆಮನೆಯ […]

ನೆರೆಮನೆಯ ಮಹಿಳೆಯ ಸ್ನಾನದ ವಿಡಿಯೋ ಚಿತ್ರೀಕರಣ – ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್