ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 22. ಬಂಟ್ವಾಳದ ಸವಾದ್ ಎಂಬಾತನನ್ನು ಕೊಲೆ‌ ಮಾಡಿ ಮೂಡಿಗೆರೆ ಪ್ರವಾಸಿ ತಾಣ ದೇವರಮನೆ ಗಡ್ಡೆಯ ಬಳಿ ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂದು ಗುರುತಿಸಲಾಗಿದೆ. ಪ್ರಕರಣದಲ್ಲಿ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮೃತದೇಹದ ಪತ್ತೆಯ ಬಳಿಕ ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. […]

ಬಂಟ್ವಾಳ: ಸವಾದ್ ಕೊಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್