‘ಅಮ್ಮ ಉತ್ತಮ, ಇಂದಿರಾ ಅತ್ಯುತ್ತಮ’ ► ಇಂದಿರಾ ಕ್ಯಾಂಟೀನ್ ಗೆ ಬ್ರಿಟಿಷ್ ಸುದ್ದಿವಾಹಿನಿ BBC ಯಿಂದ ಶಹಬ್ಬಾಸ್ ಗಿರಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ ಜನಪ್ರಿಯವಾಗುತ್ತಾ ಇರುವಾಗಲೇ ಇಂದಿರಾ ಕ್ಯಾಂಟೀನ್ ಬಗ್ಗೆ ಇನ್ನೊಂದು ಸಂತಸದ ಸುದ್ದಿ ಹೊರಬಿದ್ದಿದೆ. ಬಡವರ ಹಸಿವು ನೀಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ‘ಇಂದಿರಾ ಕ್ಯಾಂಟೀನ್’ ಕಾರ್ಯಕ್ಕೆ ಬ್ರಿಟಿಷ್ ಸುದ್ದಿವಾಹಿನಿ ಬಿಬಿಸಿ ಶಹಭಾಷ್ ಅಂದಿದೆ. ಬಿಬಿಸಿ ವರದಿಗಾರ್ತಿಯಾಗಿರುವ ಗೀತಾ ಪಾಂಡೆ ಅವರು ಬೆಂಗಳೂರಿಗೆ ಆಗಮಿಸಿ ಈ ಹಿಂದೆ ತಮಿಳುನಾಡಿನ ಅಮ್ಮ ಕ್ಯಾಂಟೀನ್ ನಲ್ಲೂ ಊಟ ಮಾಡಿದ ಅನುಭವ ಉಲ್ಲೇಖಿಸಿ ಅಮ್ಮ ಕ್ಯಾಂಟೀನ್ ಉತ್ತಮ, ಇಂದಿರಾ ಕ್ಯಾಂಟೀನ್ ಅತ್ಯುತ್ತಮ ಎಂದು […]

