ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ !

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ರಾಜ್ಯದ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಘೋಷಿಸಿದರು. ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ ₹ 2000 ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ. ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ […]

ಬಿಪಿಎಲ್ ಕುಟುಂಬಗಳಿಗೆ ಮಾಸಿಕ ₹ 2000 ನೆರವು ➤ ಕಂದಾಯ ಸಚಿವ ಆರ್. ಅಶೋಕ ! Read More »

ಕರ್ನಾಟಕ