bc road

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿಯ ಭಾಗವಾಗಿ ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿ ನಡೆಯುತ್ತಿವ ಹಿನ್ನೆಲೆಯಲ್ಲಿ ವಾಹನ ಸಂಚಾರದ ಪಥ ಬದಲಿಸಲಾಗಿತ್ತು. ಈ ಹಿನ್ನೆಲೆ ನ. 26ರ ಮಧ್ಯಾಹ್ನದ ವೇಳೆಗೆ ಸುಮಾರು 1 ಗಂಟೆಯ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಬಿ.ಸಿ.ರೋಡು ಸರ್ಕಲ್ ಬಳಿ ಕಾಮಗಾರಿಗಾಗಿ ಪದೇ ಪದೇ ಸಂಚಾರ ಪಥ ಬದಲಿಸಲಾಗುತ್ತಿದೆ. ಈ ಹಿನ್ನೆಲೆ ವಾಹನ ಚಾಲಕರಿಗೆ ಗೊಂದಲ ಉಂಟಾಗುತ್ತಿದೆ. ಪರಿಣಾಮ ಇಲ್ಲಿ ಗಂಟೆಗಳ ಕಾಲ ಟ್ರಾಫಿಕ್ ಜಾಮ್ […]

ಬಂಟ್ವಾಳ: ಚತುಷ್ಪಥ ಹೆದ್ದಾರಿ ಕಾಮಗಾರಿ- ಬಿ.ಸಿ.ರೋಡು ಸರ್ಕಲ್ ಬಳಿ ಟ್ರಾಫಿಕ್ ಜಾಮ್ Read More »

ಕರಾವಳಿ

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ತೋಟದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತ ಯುವಕನನ್ನು ಬೋಳಿಯಾರು ನಿವಾಸಿ ಇಬ್ರಾಹೀಮ್ ರವರ ಮಗ ಶಾಫಿ (29) ಎಂದು ಗುರುತಿಸಲಾಗಿದೆ. ಶಾಫಿ ಇಂದು ಬೆಳಿಗ್ಗೆ ಆಲಂಪಾಡಿಯಲ್ಲಿ ಅಡಿಕೆ ತೆಗೆಯಲೆಂದು ಹೋಗಿದ್ದು, ಈ ಸಂದರ್ಭ ಅವರ ಕೈಯಲ್ಲಿದ್ದ ಅಡಿಕೆ ತೆಗೆಯುವ ದೋಟಿ ಸರ್ವಿಸ್ ವಯರ್ ಗೆ ತಾಗಿ ಕರೆಂಟ್ ಶಾಕ್ ಹೊಡೆದು, ಶಾಫಿ ಸ್ಥಳದಲ್ಲೇ

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 11. ಚಲಿಸುವ ರೈಲಿನಡಿಗೆ ತಲೆಯಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ರೈಲ್ವೇ ಇಲಾಖಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.  

ಬಂಟ್ವಾಳ: ರೈಲಿನಡಿಗೆ ತಲೆಯಿಟ್ಟು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top