ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ
(ನ್ಯೂಸ್ ಕಡಬ) newskadaba.com, ನ.03: 2025 ರ ಮಹಿಳಾ ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಮಹಿಳೆಯರ ತಂಡವನ್ನು ಸೋಲಿಸುವ ಮೂಲಕ ಇತಿಹಾಸ ಬರೆದ ಹರ್ಮನ್ಪ್ರೀತ್ ಕೌರ್ಸಾರಥ್ಯದ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ(BCCI) (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ನಗದು ಬಹುಮಾನವನ್ನು ಘೋಷಿಸಿದೆ. ಭಾರತೀಯ ತಂಡ, ಸಹಾಯಕ ಸಿಬ್ಬಂದಿ ಮತ್ತು ತರಬೇತುದಾರರಿಗೆ 51 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಈ ನಗದು ಬಹುಮಾನವನ್ನು ಘೋಷಿಸಿದರು. “ಜಯ್ ಶಾ ಬಿಸಿಸಿಐನ ಮುಖ್ಯಸ್ಥರಾದಾಗಿನಿಂದ, […]
ವಿಶ್ವಕಪ್ ಗೆದ್ದ ಭಾರತ ಮಹಿಳಾ ತಂಡಕ್ಕೆ ₹51 ಕೋಟಿ ಬಹುಮಾನ ಘೋಷಿಸಿದ ಬಿಸಿಸಿಐ Read More »
ಕ್ರೀಡಾ ನ್ಯೂಸ್
