ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಬಿಸಿಸಿಐ ಕಠಿಣ ಎಚ್ಚರಿಕೆ – ರಾಜೀನಾಮೆಗೆ ಒತ್ತಾಯ
(ನ್ಯೂಸ್ ಕಡಬ) newskadaba.com, ಅ.03 ನವದೆಹಲಿ:2025ರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯಗೊಂಡರೂ, ಟ್ರೋಫಿ ಹಸ್ತಾಂತರದ ಕುರಿತು ಉದ್ಭವಿಸಿರುವ ರಾಜಕೀಯ ಮತ್ತು ಕ್ರೀಡಾ ವಿವಾದ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಚಾಂಪಿಯನ್ ತಂಡವಾದ ಭಾರತಕ್ಕೆ ಏಷ್ಯಾಕಪ್ ಟ್ರೋಫಿ ಮತ್ತು ಪದಕಗಳನ್ನು ನೀಡದೆ ವಿಳಂಬ ಮಾಡಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ವಿರುದ್ಧ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪಂದ್ಯಾವಳಿ ಮುಗಿದಾದ ನಂತರವೂ ಟ್ರೋಫಿ […]
ಎಸಿಸಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಬಿಸಿಸಿಐ ಕಠಿಣ ಎಚ್ಚರಿಕೆ – ರಾಜೀನಾಮೆಗೆ ಒತ್ತಾಯ Read More »
ಕರಾವಳಿ
