bcci

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 28. ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ನೂತನ ಅಧ್ಯಕ್ಷರಾಗಿ ಜಯ್ ಶಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿಯಾಗಿರುವ ಜಯ್ ಶಾ ಅವರು ಜಾಗತಿಕ ಕ್ರಿಕೆಟ್ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಅತ್ಯಂತ ಕಿರಿಯ ವ್ಯಕ್ತಿಯಾಗಿದ್ದಾರೆ. ಡಿಸೆಂಬರ್ 1, 2024 ರಿಂದ ಜಯ್ ಶಾ ICCಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯ್ ಶಾ ಅವರು ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧ ಆಯ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

2023ರ ಐಪಿಎಲ್ ಆವೃತ್ತಿ ಹರಾಜಿಗೆ ಲಭ್ಯ ಆಟಗಾರರ ಪಟ್ಟಿ ಬಿಡುಗಡೆ ➤ ಡಿ. 23ರಂದು ಕೊಚ್ಚಿಯಲ್ಲಿ ಹರಾಜು ಪ್ರಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 14. ಐಪಿಎಲ್‌ 2023ರ ಆವೃತ್ತಿಯ ಹರಾಜಿಗೆ ಲಭ್ಯರಿರುವ 405 ಆಟಗಾರರ ಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಆರಂಭದಲ್ಲಿ 991 ಆಟಗಾರರಿದ್ದ ಪಟ್ಟಿ ಸದ್ಯ 405ಕ್ಕೆ ಇಳಿದಿದೆ. ಇದರ ಪೈಕಿ 273 ಭಾರತೀಯರು ಮತ್ತು 132 ವಿದೇಶಿ ಆಟಗಾರರು ಇದ್ದಾರೆ. ಇದರ ಹರಾಜು ಪ್ರಕ್ರಿಯೆಯು ಡಿಸೆಂಬರ್ 23 ರಂದು ಕೊಚ್ಚಿಯಲ್ಲಿ ನಡೆಯಲಿದೆ. ಹರಾಜಿಗೆ ಲಭ್ಯರಿರುವ ಆಟಗಾರರಲ್ಲಿ ಅಫ್ಗಾನಿಸ್ತಾನದ ಸ್ಪಿನ್ನರ್‌, 15 ವರ್ಷದ ಅಲ್ಹಾ ಮೊಹಮ್ಮದ್‌ ಘಝನ್ಫರ್‌ ಅತ್ಯಂತ ಕಿರಿಯ ಎನಿಸಿಕೊಂಡಿದ್ದಾರೆ. 2007ರ

2023ರ ಐಪಿಎಲ್ ಆವೃತ್ತಿ ಹರಾಜಿಗೆ ಲಭ್ಯ ಆಟಗಾರರ ಪಟ್ಟಿ ಬಿಡುಗಡೆ ➤ ಡಿ. 23ರಂದು ಕೊಚ್ಚಿಯಲ್ಲಿ ಹರಾಜು ಪ್ರಕ್ರಿಯೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ

(ನ್ಯೂಸ್ ಕಡಬ) newskadaba.com ಚೆನ್ನೈ, ಸೆ.17. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಕ್ಕೆ ಇದೀಗ ಆಸ್ಟ್ರೇಲಿಯ ವಿರುದ್ಧ ಸವಾಲು ಎದುರಾಗಿದ್ದು, ಐದು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಚೆನ್ನೈನಲ್ಲಿ ರವಿವಾರ ನಡೆಯಲಿದೆ. ಈ ಸರಣಿಯು ಉಭಯ ತಂಡಗಳಿಗೂ ಐಸಿಸಿ ರ್ಯಾಂಕಿಂಗ್ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ. ಕಳೆದ ವರ್ಷ ಜನವರಿಯಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯ 4-1

► ಇಂದಿನಿಂದ ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top