‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 27. ಕ್ರೈಸ್ತ ಧರ್ಮಕ್ಷೇತ್ರ ಅಮೃತೋತ್ಸವ ಹಿನ್ನೆಲೆಯಲ್ಲಿ ಬಳ್ಳಾರಿ ಆರೋಗ್ಯಮಾತೆ ಪುಣ್ಯಕ್ಷೇತ್ರದ ವೇದಿಕೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರವರು “ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ” ಎಂದು ಮಾತನಾಡಿದರು. ಅಂಬೇಡ್ಕರ್ ರವರು ಸಂವಿಧಾನದಲ್ಲಿ ನಿಮ್ಮ ಧರ್ಮ ಪಾಲನೆ ಮಾಡಿ ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ ಎಂದು ಹೇಳಿದ್ದಾರೆ. ಬೇರೆ ಧರ್ಮವನ್ನು ಸಹಿಸುವ ಸಹಿಷ್ಣುತೆ ಇರಬೇಕು. ಸ್ವಧರ್ಮ ಪಾಲನೆ ಮಾಡಿ ಅನ್ಯ ಧರ್ಮಕ್ಕೆ ಗೌರವ ನೀಡಬೇಕು. ಎಲ್ಲರನ್ನೂ […]
‘ನಿಮ್ಮ ಧರ್ಮ ಪಾಲನೆ ಮಾಡಿ, ಬೇರೆ ಧರ್ಮದ ಬಗ್ಗೆ ಸಹಿಷ್ಣುತೆ ಇರಲಿ’ – ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ
