ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 12. ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಇದರ ವತಿಯಿಂದ ಬ್ಲಡ್ ಡೋನರ್ಸ್ ಮಂಗಳೂರು(ರಿ) ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಂಗಳೂರು ಇದರ ಸಹಯೋಗದೊಂದಿಗೆ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ 456ನೇ ಬೃಹತ್ ರಕ್ತದಾನ ಶಿಬಿರವು ಬೆಂಗಳೂರಿನ ಗಾಂಧಿನಗರದ ಕೆಜಿ ಸರ್ಕಲ್ ಬಳಿ ನಡೆಯಿತು. ಮುಂಜಾನೆಯಿಂದ ಮಧ್ಯಾಹ್ನದ ತನಕ ನಡೆದ ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ಸಾರ್ವಜನಿಕರು ಬಹಳ ಉತ್ಸಾಹದಿಂದಲೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾದರು. ತುರ್ತು ಕರೆಗೆ ತಕ್ಷಣವೇ […]

ಬ್ಯಾರೀಸ್ ಸೆಂಟ್ರಲ್ ಕಮಿಟಿ ಬೆಂಗಳೂರು ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಬೃಹತ್ ರಕ್ತದಾನ ಶಿಬಿರ..! Read More »

ಕರ್ನಾಟಕ