ಸುಳ್ಯ: ಗಣೇಶೋತ್ಸವದ ಲಕ್ಕಿ‌ ಡ್ರಾ ಕೂಪನ್ ನಲ್ಲಿ ಬಿಯರ್ ಬಾಟ್ಲಿ ಆರೋಪಿಯ ಬೆಂಡೆತ್ತಿದ ಪೊಲೀಸರು

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23. ಇಲ್ಲಿನ ಹಳೆಗೇಟು ಗಣೇಶ ಚತುರ್ಥಿ ಹೆಸರಿನಲ್ಲಿ ಮದ್ಯದ ಬಾಟಲಿಯ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿದ್ದು, ಪ್ರಕರಣದ ಆರೋಪಿಯನ್ನ ಪತ್ತೆಹಚ್ಚಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಗಣೇಶ ಚತುರ್ಥಿ ಪ್ರಯುಕ್ತ ಹಳೆಗೇಟು ಎಂಬಲ್ಲಿ ನಡೆಯುವ ಗಣೇಶ ಹಬ್ಬದ ಹೆಸರಿನಲ್ಲಿ ಲಕ್ಕಿ ಕೂಪನ್ ಆಯೋಜನೆ ಮಾಡಲಾಗಿತ್ತು. ಇದರಲ್ಲಿ ಪ್ರಥಮ ಬಹುಮಾನ ಬ್ಲ್ಯಾಕ್ ಆಂಡ್ ವೈಟ್ ಮದ್ಯ ಹಾಗೂ ದ್ವಿತೀಯ ಬಹುಮಾನವಾಗಿ ಒಂದು ಕೇಸ್ ಬಿಯರ್ ಇಡಲಾಗಿತ್ತು. ಈ ಲಕ್ಕಿ ಕೂಪನ್ ಗೆ ಸುಳ್ಯ […]

ಸುಳ್ಯ: ಗಣೇಶೋತ್ಸವದ ಲಕ್ಕಿ‌ ಡ್ರಾ ಕೂಪನ್ ನಲ್ಲಿ ಬಿಯರ್ ಬಾಟ್ಲಿ ಆರೋಪಿಯ ಬೆಂಡೆತ್ತಿದ ಪೊಲೀಸರು Read More »

ಕರಾವಳಿ, ಕ್ರೈಮ್ ನ್ಯೂಸ್