ಶಾಂತಿಮೊಗರು : 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 16ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು. ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ ೮ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. […]
ಶಾಂತಿಮೊಗರು : 16ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ Read More »
ಕರಾವಳಿ


