ಬೆಳಗಾವಿ: ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಮೃತ್ಯು; ಸಾವಿನ ಸಂಖ್ಯೆ 31ಕ್ಕೆ ಏರಿಕೆ
(ನ್ಯೂಸ್ ಕಡಬ) newskadaba.com, ನ.18 : ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಬ್ಯಾಕ್ಟೀರಿಯದಿಂದ ಮೃತಪಟ್ಟ ಕೃಷ್ಣ ಮೃಗಗಳ ಸಾವಿನ ಸರಣಿ ಮುಂದುವರಿದಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಉಳಿದ 7 ಕೃಷ್ಣ ಮೃಗಗಳನ್ನ ಉಳಿಸಲು ವೈದ್ಯರು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಮೃಗಾಲಯದಲ್ಲಿ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟೆಕ್ ಚಿಕಿತ್ಸೆ ನೀಡುತ್ತಿದ್ದಾರೆ. ಕೃಷ್ಣಮೃಗಗಳಿಗೆ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬ್ಬಂದಿ ಮೃಗಾಲಯದ ಒಳಗಡೆ ಔಷಧಿ […]
ಬೆಳಗಾವಿ: ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಮೃತ್ಯು; ಸಾವಿನ ಸಂಖ್ಯೆ 31ಕ್ಕೆ ಏರಿಕೆ Read More »
ಕರ್ನಾಟಕ
