ರಾಜಕಾರಣದಿಂದ ಸ್ಯಾಂಡಲ್ವುಡ್ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..?
(ನ್ಯೂಸ್ ಕಡಬ) newskadaba.com, ಜು. 14. ಬೆಳಗಾವಿ: ರಾಜ್ಯ ರಾಜಕಾರಣದ ರೆಬೆಲ್ ಲೇಡಿ ಎಂದಿನಿಸಿಕೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ರಾಜರಾಕಾರಣದ ಜೊತೆಗೆ ಇದೀಗ ಚಿತ್ರರಂಗದ ಕಡೆಗೆ ಮುಖ ಮಾಡಿದ್ದಾರೆ. ಅವರು ತಮ್ಮದೇ ಹೊಸ ಪ್ರೊಡಕ್ಷನ್ ಹೌಸ್ ತೆರಯಲು ಸಜ್ಜಾಗಿದ್ದಾರೆ. ಹೆಬ್ಬಾಳ್ಕರ್ ತಮ್ಮ ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ ಹೌಸ್’ ಎಂಬ ಹೊಸ ನಿರ್ಮಾಣ ಸಂಸ್ಥೆಯನ್ನು ಸ್ಥಾಪಿಸಿದ್ದಾರೆ. ಈ ಮೂಲಕ ರಾಜಕಾರಣದ ಜೊತೆಗೆ ಕನ್ನಡ ಚಿತ್ರರಂಗದಲ್ಲೂ ತಮ್ಮ ವಿಶಿಷ್ಟ ಗುರುತು ಮೂಡಿಸುವತ್ತ ಹೆಜ್ಜೆ ಇಟ್ಟಿದ್ದಾರೆ. ಮೊಮ್ಮಗಳ ಹೆಸರಿನಲ್ಲಿ ‘ಐರಾ ಪ್ರೊಡಕ್ಷನ್ […]
ರಾಜಕಾರಣದಿಂದ ಸ್ಯಾಂಡಲ್ವುಡ್ನತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..? Read More »
ಕರ್ನಾಟಕ, ಸಿನಿಮಾ
