ಬೆಳ್ಳಾರೆ: ಜ್ಯೂಸ್ ಮಾಡುವ ಹಣ್ಣೆಂದು ಭಾವಿಸಿ ಯಾವುದೋ ಹಣ್ಣಿನ ಜ್ಯೂಸ್ ಸೇವನೆ – ಮಹಿಳೆ ಮೃತ್ಯು
(ನ್ಯೂಸ್ ಕಡಬ) newskadaba.com ಸುಳ್ಯ, ಅ. 04. ಕಾಡಿನಲ್ಲಿ ಸಿಗುವ ಯಾವುದೋ ಹಣ್ಣನ್ನು ಮೈರೋಲ್ ಹಣ್ಣು ಎಂದು ಭಾವಿಸಿ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಶೇಣಿ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೇಣಿ ಸಮೀಪದ ಕುಳ್ಳಾಜೆ ನಿವಾಸಿ ಲೀಲಾವತಿ(35) ಎಂದು ಗುರುತಿಸಲಾಗಿದೆ. ಒಂದು ವಾರದ ಹಿಂದೆ ಕಾಡಿನಲ್ಲಿ ಸಿಗುವ ಯಾವುದೋ ಒಂದು ಹಣ್ಣನ್ನು ಸೇವಿಸಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು, ಅದರ ರಸ ತೆಗೆದು ಶರ್ಬತ್ […]
ಬೆಳ್ಳಾರೆ: ಜ್ಯೂಸ್ ಮಾಡುವ ಹಣ್ಣೆಂದು ಭಾವಿಸಿ ಯಾವುದೋ ಹಣ್ಣಿನ ಜ್ಯೂಸ್ ಸೇವನೆ – ಮಹಿಳೆ ಮೃತ್ಯು Read More »
ಕರಾವಳಿ, ಕ್ರೈಮ್ ನ್ಯೂಸ್