ಬಳ್ಳಾರಿ: ಶಾಲೆಗೊಂದು ಟೆಲಿಸ್ಕೋಪ್ ತಯಾರಿಕಾ ತರಬೇತಿ
(ನ್ಯೂಸ್ ಕಡಬ) newskadaba.com, ಅ. 01 ಬಳ್ಳಾರಿ: ಬೆಂಗಳೂರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ದಿಂದ ರಾಜ್ಯದ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಅ.೧ರಿಂದ ಅ.೯ರವರೆಗೆ ಎಂಟು ದಿನಗಳ ಕಾಲ ನಾನು ವಿಜ್ಞಾನಿ ೨೦೨೫ ಶೀರ್ಷಿಕೆ ಅಡಿಯಲ್ಲಿ ಶಾಲೆಗೊಂದು ಟೆಲಿಸ್ಕೋ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುವುದು. ಈ ತರಬೇತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹತ್ತಿರ ಇರುವ ಬ್ಯಾ ಸೆಂಟ್ ಉದ್ಯಾನವನದ ಸ್ಕೌಟ್ ಕ್ಯಾಂಪ್ ನಲ್ಲಿ ನೀಡಲಾಗುತ್ತಿದೆ ಬಳ್ಳಾರಿ ಜಿಲ್ಲೆಯಿಂದ ಎಂಟು ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದಾರೆ. […]
ಬಳ್ಳಾರಿ: ಶಾಲೆಗೊಂದು ಟೆಲಿಸ್ಕೋಪ್ ತಯಾರಿಕಾ ತರಬೇತಿ Read More »
ಕರಾವಳಿ