ಬಳ್ಳಾರಿ: ಸಮೀಕ್ಷಾ ಕರ್ತವ್ಯಕ್ಕೆ ಗೈರು – ಇಬ್ಬರು ಶಿಕ್ಷಕರು ಅಮಾನತು

(ನ್ಯೂಸ್‌ ಕಡಬ) newskadaba.com,  ಅ.11 ಬಳ್ಳಾರಿ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ. ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು. ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ ಶಿಕ್ಷಕ ರವಿಚಂದ್ರ ಹಾಗೂ ಸಂಡೂರಿನ ಆದರ್ಶ ವಿದ್ಯಾಲಯದ ಶಿಕ್ಷಕ ರಾಘವೇಂದ್ರ ಇಬ್ಬರನ್ನೂ ಸಮೀಕ್ಷೆಗೆ ನಿಯೋಜಿಸಲಾಗಿತ್ತು. ಸಮೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಇಬ್ಬರೂ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದರು

ಬಳ್ಳಾರಿ: ಸಮೀಕ್ಷಾ ಕರ್ತವ್ಯಕ್ಕೆ ಗೈರು – ಇಬ್ಬರು ಶಿಕ್ಷಕರು ಅಮಾನತು Read More »

ಕರಾವಳಿ