ಬೆಳ್ಳಾರೆ: ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ
(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 16. ಬಿಜೆಪಿ ಪಕ್ಷವು ಜಗತ್ತಿನ ಅತೀ ದೊಡ್ಡ ಪಕ್ಷವಾಗಿ ಬೆಳೆಯಲು ಹಿರಿಯರ ಬಲಿದಾನ ಮತ್ತು ಅರ್ಪಣಾ ಮನೋಭಾವವೇ ಕಾರಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಜೂ. 16ರಂದು ನಡೆದ ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಳಿಕ ಮಾತನಾಡಿದ ಅವರು ಶಾಸಕಿ ಸ್ಥಾನಕ್ಕೆ ಆಭ್ಯರ್ಥಿಯಾಗಿ ನನನ್ನು ಪಕ್ಷ ಆಯ್ಕೆ ಮಾಡಿ, ಕಾರ್ಯಕರ್ತರ ಪರಿಶ್ರಮದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಇದಕ್ಕಾಗಿ ಎಲ್ಲರಿಗೂ ಕೃತಜ್ಞತೆ […]
ಬೆಳ್ಳಾರೆ: ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ Read More »
ಕರಾವಳಿ