ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ

(ನ್ಯೂಸ್‌ ಕಡಬ) newskadaba.com,  ನ.13 ಬೆಳ್ತಂಗಡಿ: ಕುತ್ತೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಇತ್ತೆ ಬರ್ಪೆ ಅಬೂಬಕರ್(71) ಬಂಧಿತ ಆರೋಪಿ.ನಾರವಿ ಗ್ರಾಮದ ಕುತ್ತೂರಿನ ಮಂಜು ಶ್ರೀ ನಗರದ ಶಿಕ್ಷಕ ಅವಿನಾಶ್ ಎಂಬವರ ಮನೆಯಲ್ಲಿ ಅ.2 ರಿಂದ ಅ.6ರ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ 9.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಈ ಬಗ್ಗೆ ವೇಣೂರು ಪೊಲೀಸ್‌ ಠಾಣೆಗೆ ಸಬ್ ಇನ್ಸೆಕ್ಟರ್ ಓಮನ ಮತ್ತು […]

ಬೆಳ್ತಂಗಡಿ | ಕುತ್ತೂರು ಮನೆಗಳ್ಳತನ ಪ್ರಕರಣ: ಆರೋಪಿ ‘ಇತ್ತೆ ಬರ್ಪೆ ಅಬೂಬಕ‌ರ್’ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್