‘ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು’ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕ್ಷಮೆ ಕೇಳಬೇಕು’- ನವೀನ್ ಸಾಲ್ಯಾನ್
(ನ್ಯೂಸ್ ಕಡಬ) newskadaba.com ಡಿ. 16 ಉಡುಪಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ “ಕಾಡಾನೆಗಳನ್ನು ಗುಂಡಿಕ್ಕಿ ಸಾಯಿಸಬೇಕು” ಎಂದು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರುವ ಇವರು ಶಾಸಕ ಸ್ಥಾನಕ್ಕೆ ನಾಲಾಯಕ್, ಅರಣ್ಯ ಭೂಮಿಯಲ್ಲಿ ನಡೆಯುತ್ತಿರುವ ಎಸ್ಟೇಟ್ ಗಳ ಒತ್ತುವರಿಯ ಅಕ್ರಮ ಗಣಿಗಾರಿಕೆ, ಅಕ್ರಮ ಹೋಂ ಸ್ಟೇಗಳನ್ನು ತೆರವುಗೊಳಿಸಲು ಧೈರ್ಯ ಮಾಡಲಿ ಎಂದು ಯುವ ಕಾಂಗ್ರೆಸ್ ಮುಖಂಡ ನವೀನ್ ಸಾಲ್ಯಾನ್ ಆಗ್ರಹಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡುವ ಶಾಸಕ ಹರೀಶ್ ಪೂಂಜಾ ಕಾಡನ್ನು ಒತ್ತುವರಿ ಮಾಡಿಕೊಂಡು ಪರಿಸರ ನಾಶ ಪಡಿಸುತ್ತಿರುವ […]

