ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..!
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 07. ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್ ಗಳ ತೆರವಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿತ್ತು. ಈ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ಸಮಾಜದಲ್ಲಿ ಶಾಂತಿ […]
ಬೆಳ್ತಂಗಡಿ: ಸೌಜನ್ಯ ಪರ ಹಾಕಿದ್ದ ಬ್ಯಾನರ್ ತೆರವಿಗೆ ಆದೇಶ..! Read More »
ಕರಾವಳಿ