ಬೆಳ್ತಂಗಡಿ: ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ಕಳವು
(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ, ಡಿ.10 ತನ್ನ ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ನಗದು ಸಮೇತ ಕಳವಾದ ಘಟನೆ ಬೆಳ್ತಂಗಡಿ ತಾಲೂಕು ನಾವೂರು ಪೇಟೆಯಲ್ಲಿ ಸೋಮವಾರದಂದು ನಡೆದಿದೆ. ಎನ್.ಎ.ಉಸ್ಮಾನ್ ರವರ 23,000/- ರೂ. ಬೆಳಿಗ್ಗೆ 09:00 ಗಂಟೆಯಿಂದ 10:00 ಗಂಟೆಯ ಮಧ್ಯದ ಅವಧಿಯಲ್ಲಿ ಕಳವು ಮಾಡಿರುವುದಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ಕಳವು Read More »
ಕರಾವಳಿ



