ಬೆಳ್ತಂಗಡಿ : ಧರ್ಮಸ್ಥಳ ದೇವಾಲಯದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ನ.27 ಬೆಳ್ತಂಗಡಿ: ಧರ್ಮಸ್ಥಳ ದೇವಸ್ಥಾನದ ಒಳಗಡೆ ಆಂಧ್ರಪ್ರದೇಶದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿದ ತಾಯಿ-ಮಗಳನ್ನು ಐದು ತಿಂಗಳ ನಂತರ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಂಧ್ರಪ್ರದೇಶ ರಾಜ್ಯದ ನೆಲ್ಲೂರು ನಿವಾಸಿ ಜೆ.ಲತಾ ಅವರು ಕುಟುಂಬ ಸಮೇತ ಮೇ.2 ರಂದು ಮನೆಯಿಂದ ಹೊರಟು ಮೇ.3 ರಂದು ಸಂಜೆ 5 ಗಂಟೆಗೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ದರ್ಶನಕ್ಕೆ 5:15 ರಿಂದ 6 […]

ಬೆಳ್ತಂಗಡಿ : ಧರ್ಮಸ್ಥಳ ದೇವಾಲಯದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್