ಬಿಪಿಎಲ್ ಕಾರ್ಡ್ ರದ್ದತಿ ಆತಂಕದಲ್ಲಿ ಫಲಾನುಭವಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು 23: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಕೇಂದ್ರ ಸರಕಾರವು ಬಿಪಿಎಲ್ ಹೊಂದಲು ನಿಗದಿಪಡಿಸಿರುವ ಮಾನದಂಡಗಳ ಪೈಕಿ ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂ.ಗಳ ಒಳಗೆ ಇರಬೇಕು ಎಂದು ಮಿತಿ ನಿಗದಿಪಡಿಸಿರುವುದು ರಾಜ್ಯದಲ್ಲಿರುವ ಬಿಪಿಎಲ್ ಕಾರ್ಡುದಾರರು ಆತಂಕಕ್ಕೆಒಳಗಾಗಿದ್ದಾರೆ. ಬಿಪಿಎಲ್ ಕಾರ್ಡುಗಳು ಕೇವಲ ಅನ್ನಭಾಗ್ಯ  ಯೋಜನೆಯಡಿ ಪಡಿತರ ಪಡೆಯಲು ಅಷ್ಟೇ ಉಪಯೋಗಕ್ಕೆ ಬರುವುದಿಲ್ಲ ಬದಲಾಗಿ ಆರೋಗ್ಯ ಸಂಬಂಧಿ ಸೇವೆಗಳಿಗೂ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಪಿಎಲ್ ಕಾರ್ಡುಗಳಿಗೆ ಬೇಡಿಕೆ ಇದೆ.ಮೂಲ […]

ಬಿಪಿಎಲ್ ಕಾರ್ಡ್ ರದ್ದತಿ ಆತಂಕದಲ್ಲಿ ಫಲಾನುಭವಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್