ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಫೆ. 24. ಜೀವಜಗತ್ತಿನ ಸಸ್ತನಿಗಳಲ್ಲಿ ಸುಮಾರು 85 ಶೇಕಡಾ ಪ್ರಾಣಿ ಸಂಕುಲಗಳು “ಪಾಲಿಫೇಸಿಕ್ ನಿದ್ರಾ ಜೀವಿಗಳು” ಎಂದರೆ ದಿನದಲ್ಲಿ ಹಲವು ಬಾರಿ ಸಣ್ಣ ಸಣ್ಣ ಕಿರುನಿದ್ರೆ ಮಾಡುತ್ತದೆ. ಆದರೆ ಮನುಷ್ಯ ಮಾತ್ರ ಅಲ್ಪ ಸಂಖ್ಯಾತ “ಮೋನೋಘೇಸಿಕ್ ನಿದ್ರಾ ಜೀವಿ” ಅಂದರೆ ನಮ್ಮ ದಿನದಲ್ಲಿ ಹಗಲು ಹೊತ್ತು ಕೆಲಸ ಮಾಡಿ ರಾತ್ರಿ ಹೊತ್ತು ಚೆನ್ನಾಗಿ ನಿದ್ರಿಸುತ್ತೇವೆ. ಹಗಲು ರಾತ್ರಿ ಎಂದು ಸರಿಯಾಗಿ ವಿಂಗಡಣೆಯಾದಂತೆ, ರಾತ್ರಿ ನಿದ್ದೆ, ಹಗಲು ಕೆಲಸ ಎಂದು ಮನುಷ್ಯರು ತಮ್ಮ ಜೀವನ […]

ಮಧ್ಯಾಹ್ನದ ಕಿರು ನಿದ್ರೆಯ ಲಾಭಗಳು – ಡಾ. ಮುರಲೀ ಮೋಹನ ಚೂಂತಾರು Read More »

ಲೈಫ್‍ಸ್ಟೈಲ್, ವಿಶೇಷ ಲೇಖನಗಳು