ಬೆಂಗಳೂರು ಬಂದ್ ಗೆ ಬೆಂಬಲವಿಲ್ಲ, ಸೆ. 29ಕ್ಕೆ ‘ಕರ್ನಾಟಕ ಬಂದ್ʼ – ವಾಟಾಳ್ ನಾಗರಾಜ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.25. ಸೆಪ್ಟೆಂಬರ್ 29ರಂದು ʼಅಖಂಡ ಕರ್ನಾಟಕ ಬಂದ್ʼ ಗೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಈ ಕುರಿತು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕನ್ನಡ ಒಕ್ಕೂಟ ಸಂಘಟನೆಗಳು ಕರ್ನಾಟಕ ಬಂದ್ ಬಗ್ಗೆ ಒಮ್ಮತದ ನಿರ್ಧಾರ ಕೈಗೊಂಡಿತು. “ಆರ್ಥಿಕ ಸಂಕಷ್ಟದ ಸುಳಿಯಲ್ಲಿರುವ ಚಾಲಕರು ಎರಡು ದಿನ ಬಂದ್ ಮಾಡುವ ಪರಿಸ್ಥಿತಿಯಲ್ಲಿಲ್ಲ. ಎರಡು ದಿನ ದುಡಿಮೆ ಕಳೆದುಕೊಳ್ಳಲು ಸಾಧ್ಯವಿಲ್ಲ ಎಂಬ ಕೂಗು ನಮ್ಮ ಸಂಘಟನೆಗಳ ಚಾಲಕರಿಂದ ಕೇಳಿಬರುತ್ತಿವೆ. ಹಾಗಾಗಿ […]
ಬೆಂಗಳೂರು ಬಂದ್ ಗೆ ಬೆಂಬಲವಿಲ್ಲ, ಸೆ. 29ಕ್ಕೆ ‘ಕರ್ನಾಟಕ ಬಂದ್ʼ – ವಾಟಾಳ್ ನಾಗರಾಜ್ Read More »
ಕರ್ನಾಟಕ