ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು

(ನ್ಯೂಸ್‌ ಕಡಬ) newskadaba.com, ಆ.06:‌ ಬೆಂಗಳೂರು–ಬೆಳಗಾವಿ ನೂತನ ವಂದೇ ಭಾರತ್‌ ರೈಲು ಸೇರಿದಂತೆ ಒಟ್ಟು 3 ವಂದೇ ಭಾರತ್‌ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆ.10ರಂದು ಚಾಲನೆ ನೀಡಲಿದ್ದಾರೆ. ಆ.10ರಂದು ಕರ್ನಾಟಕ ಪ್ರವಾಸ ಕೈಗೊಂಡ ವೇಳೆ ಪ್ರಧಾನಿ ಮೋದಿ ಅವರು ಬೆಂಗಳೂರು–ಬೆಳಗಾವಿ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಇದೇ […]

ಕರ್ನಾಟಕಕ್ಕೆ ಬರಲಿದೆ ಮತ್ತೊಂದು ವಂದೇ ಭಾರತ್‌ ರೈಲು Read More »

ಕರ್ನಾಟಕ