ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 19 ವರ್ಷದ ವಿದ್ಯಾರ್ಥಿನಿ ದುರ್ಮರಣ
(ನ್ಯೂಸ್ ಕಡಬ) newskadaba.com, ಸೆ.12 ಬೆಂಗಳೂರು: ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. ಪ್ರಿಯಾಂಕಾ ಮನೆಯ ಎರಡನೇ ಮಹಡಿಯಲ್ಲಿ ನಿಂತಿದ್ದಳು. ಆದರೆ ಏಕಾಏಕಿ ಆಯ ತಪ್ಪಿ ಕೆಳಗೆ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರು: ಮಹಿಳೆ ಮೇಲೆ ಹಲ್ಲೆ; BMTC ಡ್ರೈವರ್ ತಾತ್ಕಾಲಿಕ ವಜಾ ಬೆಂಗಳೂರಿನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್ ಚಾಲಕ ರವಿ ಎಂಬಾತನನ್ನು […]
ಬೆಂಗಳೂರು: 2ನೇ ಮಹಡಿಯಿಂದ ಬಿದ್ದು 19 ವರ್ಷದ ವಿದ್ಯಾರ್ಥಿನಿ ದುರ್ಮರಣ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
