ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ
(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಇಲ್ಲಿನ ಮಹದೇವಪುರ ಬಳಿಯ ಬೈಕ್ ಶೋರೂಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಐವತ್ತು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಪಕ್ಕದಲ್ಲೇ ಇದ್ದ ಮತ್ತೊಂದು ಶೋರೂಂಗೂ ಬೆಂಕಿ ವ್ಯಾಪಿಸಿದೆ. ಕೂಡಲೇ […]
ಬೆಂಗಳೂರು: ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ, 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಹುತಿ Read More »
ಕರ್ನಾಟಕ