ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಜ.24 ಬೆಂಗಳೂರು:ಇಲ್ಲಿನ ಮಾಲ್‌ವೊಂದರ ಎರಡನೇ ಮಹಡಿಯಿಂದ ಹಾರಿ 55 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮೃತರನ್ನು ನಗರದ ಉಳ್ಳಾಲ ಉಪನಗರ ನಿವಾಸಿ ಟಿಸಿ ಮಂಜುನಾಥ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್‌ನಲ್ಲಿ ಈ ಘಟನೆ ನಡೆದಿದೆ. ಮೃತರ ಜೇಬಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ತಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಮಂಜುನಾಥ್ ಹಠಾತ್ತನೆ […]
ಬೆಂಗಳೂರು: ಮಂತ್ರಿ ಮಾಲ್‌ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ Read More »
ಕರ್ನಾಟಕ
