ಬೆಂಗಳೂರು: ಎಲೆಕ್ಟ್ರಿಕ್ ಬಸ್ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ -ರಾಮಲಿಂಗಾರೆಡ್ಡಿ
(ನ್ಯೂಸ್ ಕಡಬ) newskadaba.com, ಅ.25 ಬೆಂಗಳೂರು : ಎಲೆಕ್ಟ್ರಿಕ್ ಬಸ್ ಚಾಲಕರ ನಡವಳಿಕೆಯಿಂದ ಬಿಎಂಟಿಸಿ ಸೇವೆಗೆ ಆಗುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಇವಿ ಬಸ್ಗಳಿಗೆ ಖಾಸಗಿ ಚಾಲಕರನ್ನು ನೇಮಿಸುವ ವ್ಯವಸ್ಥೆ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿರ್ಧರಿಸಿದ್ದಾರೆ. ವೇತನ, ಭತ್ಯೆ ಹೆಚ್ಚಳ, ಬೋನಸ್ ನೀಡುವುದು ಸೇರಿದಂತೆ ವಿವಿಧ ಕಾರಣ ನೀಡಿ ಖಾಸಗಿ ಸಂಸ್ಥೆಯಿಂದ ನೇಮಕವಾಗಿರುವ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕರು ಕಳೆದ ಎರಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಎರಡು […]
ಬೆಂಗಳೂರು: ಎಲೆಕ್ಟ್ರಿಕ್ ಬಸ್ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರಕ್ಕೆ ಮನವಿ -ರಾಮಲಿಂಗಾರೆಡ್ಡಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
