ಬೆಂಗಳೂರು: ಎಟಿಎಂ ವಾಹನ ಹೈಜಾಕ್- 7.11 ಕೋಟಿ ರೂ. ದರೋಡೆ
(ನ್ಯೂಸ್ ಕಡಬ) newskadaba.com, ನ.19 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆಯಾಗಿರುವ ಘಟನೆ ನಡೆದಿದೆ. ಇಂದು (ನವೆಂಬರ್ 19) ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಬಂದ ಗ್ಯಾಂಗ್, ಎಟಿಎಂಗೆ ಹಣ ಹಾಕಲು ಹೊರಟಿದ್ದ ವಾಹನ ತಡೆದು ಬರೋಬ್ಬರಿ 7.11 ಕೋಟಿ ರೂ ದೋಚಿಕೊಂಡು ಪರಾರಿಯಾಗಿದೆ. ಸೌತ್ ಎಂಡ್ ಸರ್ಕಲ್ ಬಳಿಯ ಎಟಿಎಂ ಕಡೆ ಹೊರಟಿದ್ದ ಹಣ ಇದ್ದ ವಾಹನವನ್ನು ಜಯದೇವ ಡೇರಿ ಸರ್ಕಲ್ನ ಬಳಿ ತಡೆದು ಹಣ ದೋಚಿಕೊಂಡು ಎಸ್ಕೇಪ್ ಆಗಿದೆ. ಸೌತ್ […]
ಬೆಂಗಳೂರು: ಎಟಿಎಂ ವಾಹನ ಹೈಜಾಕ್- 7.11 ಕೋಟಿ ರೂ. ದರೋಡೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್