ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ

(ನ್ಯೂಸ್ ಕಡಬ) newskadaba.com ಜ.25 ಬೆಂಗಳೂರು: ರಸ್ತೆಯಲ್ಲಿ ಸಂಚರಿಸುವಾಗ ನಿರಂತರವಾಗಿ ಹಾರ್ನ್ ಮಾಡಿ ಸಂದೇಶ ರವಾನಿಸಿದರೂ ಆಂಬ್ಯುಲೆನ್ಸ್​​ಗೆ ದಾರಿ ಬಿಡದೆ, ಮೊಂಡುತನ ಪ್ರದರ್ಶಿಸಿದ ಆಟೋ ಚಾಲಕನೊಬ್ಬನನ್ನು ಬೆಳ್ಳಂದೂರು ಸಂಚಾರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಯೊಬ್ಬರು ಇದ್ದ ಆಂಬುಲೆನ್ಸ್ ಹಲಸೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಪರಮೇಶ್ (49) ಬಂಧಿತನಾಗಿದ್ದ ಆಟೋ ಚಾಲಕ. ಕೂಡ್ಲುನಲ್ಲಿ ವಾಸವಾಗಿರುವ ಈತ ನೆರೆಮನೆಯ ವ್ಯಕ್ತಿಯೋರ್ವರಿಂದ ಆಟೋ ಪಡೆದು ಜ.21ರಂದು ಹರಳೂರು ಮಾರ್ಗವಾಗಿ ಚಲಾಯಿಸುತ್ತಿದ್ದ. ಈ ವೇಳೆ […]

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕ ಬಂಧನ Read More »

ಕರ್ನಾಟಕ